Kasaragod District Map in Kannada

ಯಾವುದೇ ಹೆಸರುಗಳನ್ನು ಸ್ಪಷ್ಟವಾಗಿ ಉಚ್ಛರಿಸಬೇಕಿದ್ದರೆ ಅವು ನಮ್ಮ ಮಾತೃಭಾಷೆಯಲ್ಲಿ ಬರೆದಿರಬೇಕು.

ಈ ದೃಷ್ಟಿಯಿಂದ ಕಾಸರಗೋಡು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತುಗಳ, ಬ್ಲಾಕ್ ಪಂಚಾಯತುಗಳ, ವಿಧಾನಸಭಾ ಕ್ಷೇತ್ರಗಳ, ತಾಲೂಕುಗಳ ಹೆಸರುಗಳನ್ನು ಕನ್ನಡ ಭಾಷೆಯಲ್ಲಿ ದಾಖಲಿಸಿರುವ ಕಾಸರಗೋಡು ಜಿಲ್ಲಾ ನಕ್ಷೆಯನ್ನು ವಿಕಾಸ ಟ್ರಸ್ಟ್ (ರಿ.) ತಯಾರಿಸಿದೆ.

Loading